Slide
Slide
Slide
previous arrow
next arrow

ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸ್ಪೀಕರ್ ಕಾಗೇರಿ

300x250 AD

ಸಿದ್ದಾಪುರ: ತಾಲೂಕಿನ ಇಟಗಿ ಪಂಚಾಯತ ಬೇಡ್ಕಣಿ-ಗುಂಜಗೋಡ ರಸ್ತೆಯಲ್ಲಿ 98 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೂಮಿ ಪೂಜೆ ನೆರವೇರಿಸಿದರು.

300x250 AD


ಇಟಗಿ ಪಂಚಾಯತ ಲಂಬಾಪುರ- ಇಟಗಿ ರಸ್ತೆಯಲ್ಲಿ 57 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಇಟಗಿ ಪಂಚಾಯತ ಇಟಗಿ ಸ.ಹಿ.ಪ್ರಾ.ಶಾಲೆಯಲ್ಲಿ 21.20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಎರಡು ನೂತನ ಕೊಠಡಿಗಳನ್ನು ಉದ್ಘಾಟಿಸಿ ಶುಭ ಕೋರಿದರು.

Share This
300x250 AD
300x250 AD
300x250 AD
Back to top