ಕಾರವಾರ: ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಪ್ರಕರಣಗಳು ಕಂಡು ಬರುವಂತಹ ಶಾಲಾ ಕಾಲೇಜುಗಳಿಗೆ 7ದಿನಗಳ ವರೆಗೆ ರಜೆ ಘೋಷಿಸುವ ಅಧಿಕಾರವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಸಹಾಯಕ ಆಯುಕ್ತರುಗಳಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಶಾಲಾ ಕಾಲೇಜುಗಳಲ್ಲಿ 5ಕ್ಕೂ ಹೆಚ್ಚು ಕೊರೊನಾ ಪ್ರಕರಣವಿದ್ದರೆ 7ದಿನ ರಜೆ
