• Slide
    Slide
    Slide
    previous arrow
    next arrow
  • ಮಳಗಿ ಕರ್ನಾಟಕ ಪಬ್ಲಿಕ್ ಶಾಲೆಗೆ ಪ್ರಿಯಾಂಗ್ ಎಮ್ ಭೇಟಿ

    300x250 AD

    ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗ್ ಎಮ್ ಮಕ್ಕಳೊಂದಿಗೆ ಚರ್ಚೆ ನಡೆಸಿದರು.

    ಸೋಮವಾರ ಮಳಗಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಮಳಗಿ ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ ಸ್ಕೂಲ್‍ಗೆ ಭೇಟಿ ನೀಡಿದ ಅವರು ಅಲ್ಲಿನ ಪುಠಾಣಿ ಮಕ್ಕಳೊಂದಿಗೆ ಮಾತನಾಡಿದರು. ಹೂ ಗುಚ್ಚ ನೀಡಲು ಬಂದ ಮಕ್ಕಳೊಂದಿಗೆ ಕೆಲವು ಹೊತ್ತು ಕಳೆದು ಮಕ್ಕಳಿಗೆ ತಮ್ಮ ಹೆಸರು ಹಾಗೂ ಮಕ್ಕಳ ಕಲಿಕೆಯ ಕುರಿತು ವಿಚಾರಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top