Slide
Slide
Slide
previous arrow
next arrow

73ನೇ ಗಣರಾಜ್ಯೋತ್ಸವ ಆಚರಿಸಿದ ವಿಶ್ವದರ್ಶನ ಶಿಕ್ಷಣ ಸಂಸ್ಥೆ

300x250 AD

ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಸಂಸ್ಥೆಯ ಶೈಕ್ಷಣಿಕ ಸಲಹೆಗಾರಾದ ತಿಮ್ಮಣ್ಣ ಭಟ್ಟ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

300x250 AD

ಅಷ್ಟಾವಧಾನಿ ಗಣೇಶ ಭಟ್ಟ ಕೊಪ್ಪಲತೋಟ, ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿವಿಧ ಅಂಗಸoಸ್ಥೆಯ ಮುಖ್ಯಸ್ಥರು ಹಾಜರಿದ್ದರು.

Share This
300x250 AD
300x250 AD
300x250 AD
Back to top