• first
    second
    third
    previous arrow
    next arrow
  • ಸೆ.12ಕ್ಕೆ ನೀಟ್ ಪರೀಕ್ಷೆ ದಿನಾಂಕ ನಿಗದಿ; ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

    300x250 AD

    ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ -ನೀಟ್(ಯುಜಿ)- 2021 ಸೆಪ್ಟೆಂಬರ್ 12 ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ.

    ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‍ಟಿಎ)ಯ ವೆಬ್‍ಸೈಟ್‍ನಲ್ಲಿ ನಾಳೆ ಸಂಜೆ 5 ಗಂಟೆಯಿಂದ ಪ್ರಾರಂಭವಾಗಲಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ ಎಂದರು.

    300x250 AD

    ಕೊರೋನಾ ಹಿನ್ನಲೆಯಲ್ಲಿ ಪರೀಕ್ಷೆಯನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ. 2020 ರಲ್ಲಿ ಬಳಸಿದ 3862 ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಸಹ ಹೆಚ್ಚಿಸಲಾಗುವುದು. ಕೊರೋನಾ ಮಾರ್ಗಸೂಚಿ ಪಾಲಿಸಲು ಕೇಂದ್ರದಲ್ಲಿರುವ ಎಲ್ಲ ಅಭ್ಯರ್ಥಿಗಳಿಗೆ ಫೇಸ್ ಮಾಸ್ಕ್ ನೀಡಲಾಗುವುದು.

    Share This
    300x250 AD
    300x250 AD
    300x250 AD
    Leaderboard Ad
    Back to top