• Slide
    Slide
    Slide
    previous arrow
    next arrow
  • ಜಿಸಿಬಿಯಲ್ಲಿ 250 ಕೆಜಿಗೂ ಅಧಿಕ ಜಿಲೆಟಿನ್ ಸಾಗಾಟ; ಪೊಲೀಸ್ ವಶಕ್ಕೆ

    300x250 AD

    ಕಾರವಾರ: ಅಜಾಗರೂಕತೆಯಿಂದ ಜೆಸಿಬಿ ಮೂಲಕ ಸಾಗಿಸುತ್ತಿದ್ದ 250 ಕೆಜಿಗೂ ಅಧಿಕ ಜಿಲೆಟಿನ್‍ನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ತಾಲೂಕಿನ ಅರಗಾ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ.

    ಕಾರ್ಯಾಚರಣೆಯಲ್ಲಿ ಸುಮಾರು 250 ಕೆಜಿಗೂ ಅಧಿಕ ಜಿಲೆಟಿನ್ ಹಾಗೂ ಸಾಗಾಟ ಮಾಡುತ್ತಿದ್ದ ಜೆಸಿಬಿ ವಶಕ್ಕೆ ಪಡೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಸ್ಪೋಟಿಸಲು ಈ ಜಿಲೆಟಿನ್ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಜೆಸಿಬಿಯಲ್ಲಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top