ಕಾರವಾರ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.10ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಭವನದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಪ್ರಿಯಾಂಗಾ ಎಮ್ ತಿಳಿಸಿದ್ದಾರೆ.
ಫೆ.10ಕ್ಕೆ ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ
