Slide
Slide
Slide
previous arrow
next arrow

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

300x250 AD

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.
pue.kar.nic.in ವೆಬೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.

300x250 AD
Share This
300x250 AD
300x250 AD
300x250 AD
Back to top