• first
    second
    third
    previous arrow
    next arrow
  • NMMS ಪರೀಕ್ಷೆಯಲ್ಲಿ ವಿಂಧ್ಯಾ ಉತ್ತೀರ್ಣ

    300x250 AD

    ಶಿರಸಿ: ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆ ವಿದ್ಯಾರ್ಥಿನಿ ವಿಂಧ್ಯಾ ಸಂತೋಷ ಹೆಗಡೆ NMMS ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಶಿಷ್ಯವೇತನಕ್ಕೆ ಅರ್ಹತೆ ಪಡೆದಿದ್ದಾಳೆ.
    ಇವಳ ಸಾಧನೆಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಮತ್ತು ಆಡಳಿತ ಮಂಡಳಿ ಸದಸ್ಯರು ಶುಭ ಕೋರಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top