• Slide
    Slide
    Slide
    previous arrow
    next arrow
  • ದ.ಕನ್ನಡದ ಡಿವೈಎಸ್‍ಪಿಯಾಗಿ ಧನ್ಯಾ ನಾಯ್ಕ ನೇಮಕ

    300x250 AD

    ಅಂಕೋಲಾ: ದಕ್ಷಿಣ ಕನ್ನಡ ಜಿಲ್ಲೆಗೆ ಡಿವೈಎಸ್ಪಿ ಹುದ್ದೆಗೆ ತಾಲೂಕಿನ ವಾಸರ ಕುದ್ರಿಗೆಯ ಧನ್ಯಾ ನೀಲಕಂಠ ನಾಯಕ ನೇಮಕಗೊಂಡಿದ್ದು, ಜು.19 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
    2019-20ರಲ್ಲಿ ನಡೆದ ಕೆಪಿಎಸ್‍ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಡಿವೈಎಸ್ಪಿ ಹುದ್ದೆಗೆ ಆಯ್ಕೆಯಾದರು. ಮತ್ತು ಜಿಲ್ಲೆಯ ಪ್ರಥಮ ಮಹಿಳಾ ಪೊಲೀಸ್ ಅಧಿಕಾರಿ ಎಂದು ಗುರುತಿಸಿಕೊಂಡವರು. ಡಿವೈಎಸ್ಪಿ ಧನ್ಯಾ ಕರ್ನಾಟಕ ಪೆÇಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಎನ್ನುವ ಗೌರವಕ್ಕೆ ಪಾತ್ರರಾದವರು.
    ಜು.14ರಂದು ಮೈಸೂರು ಕೆಪಿಎ ಆವಾರಣದಲ್ಲಿ ನಡೆದ ನಿರ್ಗಮನ ಪಥಸಂಚಲನ ಬೀಳ್ಕೊಡುಗೆ ಸಮಾರಂಭದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಸರ್ವೋತ್ತಮ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top