
ಶಿರಸಿ: ತಾಲೂಕು ಪಂಚಾಯತ್ ಸಭಾಭವನದಲ್ಲಿ ಜಲಜೀವನ ಮಿಷನ್ ಯೋಜನೆಯ 2020 -21 ಮತ್ತು 2021 -22 ನೇ ಸಾಲಿನ ಕಾಮಗಾರಿಗಳ ಮಾಹಿತಿ ಕಾರ್ಯಾಗಾರವನ್ನು ಶಿರಸಿ-ಸಿದ್ದಾಪುರ ಶಾಸಕ, ವಿಧಾನಸಭಾಧ್ಯಕ್ಷ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆಸಿದರು.
ನಂತರ ‘ಮನೆ ಮನೆಗೆ ಗಂಗೆ’ ಯೋಜನೆಯಡಿಯಲ್ಲಿ ಪಂಚಾಯತ್ ಗಳು ಸಮರ್ಪಕವಾಗಿ ನೀರು ಸರಬರಾಜು ಮಾಡಿ, ಯೋಜನೆಯನ್ನ ಯಶಸ್ವಿ ಗೊಳಿಸಬೇಕೆಂದು ತಿಳಿಸಿದರು. ಹಾಗೂ ಶಿರಸಿ ಶ್ರೀರಾಘವೇಂದ್ರ ಮಠದಲ್ಲಿ ಶಿರಸಿ ತಾಲೂಕು ಹೋಬಳಿ ಮಟ್ಟದ ಕೃಷಿ ಮಾಹಿತಿ ಅಭಿಯಾನಕ್ಕೆ ಚಾಲನೆ ನೀಡಿದೆನು.