• Slide
    Slide
    Slide
    previous arrow
    next arrow
  • ಬೊಲೆರೋ ವಾಹನ ಪಲ್ಟಿ

    300x250 AD

    ಕಾರವಾರ: ಚಲಿಸುತ್ತಿದ್ದ ಬೊಲೆರೋ ವಾಹನದ ಎಕ್ಸಲ್ ತುಂಡಾದ ಪರಿಣಾಮ ತಾಲೂಕಿನ ದೇವಭಾಗ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.

    ತೆಂಗಿನಕಾಯಿ ತುಂಬಿಕೊಂಡು ಕಾರವಾರದಿಂದ ಗೋವಾ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನದ ಎಕ್ಸಲ್ ತುಂಡಾದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವಾಹನ ಸಂಪೂರ್ಣ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
    ಈ ಕುರಿತು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top