
ಜೋಯಿಡಾ: ಬ್ಲಾಕ ಕಾಂಗ್ರೆಸ್ ಸಮಿತಿ ವತಿಯಿಂದ ಕೋವಿಡ ಸಂಕಷ್ಟಕ್ಕಿಡಾದವರ ನೆರವಿಗೆ ಧಾವಿಸುವ ಸಹಾಯಹಸ್ತ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಧಿಕೃತ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ, ಕೆ.ಪಿ.ಸಿ.ಸಿ. ವೀಕ್ಷಕ ವಿ.ಎಸ್.ಆರಾಧ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಜಿಲ್ಲೆಯ ವಿವಿಧ ಮುಖಂಡರು ಹಾಗೂ ಸದಾನಂದ ದಬಗಾರ, ಬ್ಲಾಕ್ ಅಧ್ಯಕ್ಷರು, ಅಧ್ಯಕ್ಷರು ಉಪಸ್ಥಿತರಿದ್ದರು.