
ಸಿದ್ದಾಪುರ/ಶಿರಸಿ: ಜು.17, ಶನಿವಾರ ಶಿರಸಿ ಹಾಗು ಸಿದ್ದಾಪುರ ತಾಲೂಕಿನಲ್ಲಿ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲು ಕೋರಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ತಾಲೂಕಾಡಳಿತ ಅಥವಾ ತಾಲೂಕಾ ಆರೋಗ್ಯಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.