• first
    second
    third
    previous arrow
    next arrow
  • ಉಚಿತ ಟ್ರಾವೆಲ್-ಟೂರಿಸ್ಟ್ ಗೈಡ್ ತರಬೇತಿ

    300x250 AD

    ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ದಾಂಡೇಲಿ ಇವರ ವತಿಯಿಂದ 10 ದಿನಗಳ ಕಾಲಾವಧಿಯ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.

    ತರಬೇತಿಯುನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೆರ್ಗಡೆಯಾದ ಆಸಕ್ತ ಯುವಕರು ತಮ್ಮ ಹೆಸರು, ಪೂರ್ಣ ಪೊಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಇಗ ಮಾಡುತ್ತಿರುವ ಕೆಲಸದ ವಿವರಗಳೊಂದಿಗೆ ಅರ್ಜಿಯನ್ನು ಫೆಬ್ರುವರಿ 17 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ವಿಸ್ತರಣಾ ಕೇಂದ್ರ ಹಸನಮಾಳ ದಾಂಡೇಲಿ 581325 ವಿಳಾಸಕ್ಕೆ ಕಳುಹಿಸುವುದು.

    300x250 AD

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-298547,9449782425, 6363429889ಗೆ ಸಂಪರ್ಕಿಸಬಹುದಾಗಿದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಅರ್ ಸೆಟಿ ವಿಸ್ತರಣಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

    Share This
    300x250 AD
    300x250 AD
    300x250 AD
    Back to top