ಕಾರವಾರ: ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್ ಕೆ (ಕೆ.ಎ.ಎಸ್) ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಮೂರ್ತಿಯವರ ವರ್ಗಾವಣೆ ಸಾರ್ವಜನಿಕರಲ್ಲಿ ಆಕ್ಷೇಪಕ್ಕೂ ಕಾರಣವಾಗಿದೆ.