• Slide
    Slide
    Slide
    previous arrow
    next arrow
  • ಯಾತ್ರಿ ನಿವಾಸವನ್ನು ಲೋಕಾರ್ಪಣಗೊಳಿಸಿ ರಾಘವೇಶ್ವರ ಭಾರತೀ ಸ್ವಾಮೀಜಿ

    300x250 AD

    ಭಟ್ಕಳ:ತಾಲ್ಲೂಕಿನ ಕಿತ್ರೆಯ ಶ್ರೀಕ್ಷೇತ್ರ ದೇವಿಮನೆಯಲ್ಲಿ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಯಾತ್ರಿ ನಿವಾಸವನ್ನು ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಲೋಕಾರ್ಪಣಗೊಳಿಸಿದರು.

    ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top