• first
    second
    third
    previous arrow
    next arrow
  • ಶಿರಸಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಯತ್ನ; ಪೋಲೀಸರೊಂದಿಗೆ ವಾಗ್ವಾದ

    300x250 AD

    ಶಿರಸಿ: ಇಲ್ಲಿಯ ಕಾಲೇಜೊಂದರಲ್ಲಿ ಹಿಜಾಬ್ ವಿವಾದ ಮತ್ತೆ ಉಲ್ಬಣಗೊಂಡಿದ್ದು, ಸಂವಿಧಾನ ಬದ್ಧ ಕೋರ್ಟ್ ಆದೇಶವನ್ನು ಧಿಕ್ಕರಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ಘಟನೆ ಮಂಗಳವಾರ ನಡೆದಿದೆ.

    ಇಲ್ಲಿಯ ಎಂಇಎಸ್ ಕಾಲೇಜಿಗೆ ಹಿಜಾಬ್ ಧರಿಸಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರವೇಶಿಸಲು ಮುಂದಾಗಿದ್ದು, ಹಿಜಾಬ್ ಧರಿಸಿ ತರಗತಿಗೆ ತೆರಳಲು ಪ್ರಯತ್ನಿಸಿದ್ದಾರೆ. ಆದರೆ ಕಾಲೇಜಿನ ಆವರಣದಲ್ಲೇ ಅವರನ್ನು ಕಾಲೇಜು ಸಿಬ್ಬಂದಿ ತಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

    300x250 AD

    ಕಾಲೇಜು ಆಡಳಿತ ಮಂಡಳಿ ಪ್ರಮುಖರು, ಪ್ರಾಂಶುಪಾಲರು ಹಾಗೂ ಪೊಲೀಸ್ ಅಧಿಕಾರಿಗಳು ತಿಳುವಳಿಕೆ ನೀಡಿದರೂ ಕೇಳದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ತೆರಳಿದಿದ್ದಾರೆ ಎಂದು ತಿಳಿದು ಬಂದಿದೆ.

    Share This
    300x250 AD
    300x250 AD
    300x250 AD
    Back to top