• first
    second
    third
    previous arrow
    next arrow
  • ಫೆ.19ಕ್ಕೆ ಗ್ರಾಹಕರ ವಿದ್ಯುತ್ ಅದಾಲತ್‍; ಸಂವಾದ ಸಭೆ

    300x250 AD

    ಕಾರವಾರ: ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ, ಕಾರವಾರ ಕಚೇರಿಯಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿದ್ಯುತ್ ಅದಾಲತ್‍ನ್ನು ಫೆ.19ರಂದು ಬೆಳಗ್ಗೆ 11ರಿಂದ 1ರವರೆಗೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3:30ರಿಂದ ಸಾಯಂಕಾಲ 5:30 ರವರೆಗೆ ಆಯೋಜಿಸಲಾಗಿರುತ್ತದೆ.

    ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

    300x250 AD
    Share This
    300x250 AD
    300x250 AD
    300x250 AD
    Back to top