• Slide
    Slide
    Slide
    previous arrow
    next arrow
  • ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಸ್ಮರಣ ಸಂಚಿಕೆಯ ಬಿಡುಗಡೆ ಸ್ವಾಗತಾರ್ಹ

    300x250 AD

    ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸ್ಫಂದಿಸುವ ದಿಶೆಯಲ್ಲಿ ದಾಖಲೆಯೊಂದಿಗೆ ಸ್ಮರಣ ಸಂಚಿಕೆ ಹೊರತಂದಿರುವದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಅವಕಾಶವಾದಾಗ ಜಿಲ್ಲೆಯ ಅರಣ್ಯವಾಸಿಗಳೊಂದಿಗೆ ಭೇಟಿಯಾಗುತ್ತೇನೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಹೇಳಿದರು.

    ಅರಣ್ಯ ಭೂಮಿ ಹಕ್ಕು 30 ವರ್ಷದ ಹೋರಾಟದ ಸ್ಮರಣ-ಸಂಚಿಕೆ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ದಿ. 18 ರಂದು ಮಂಡ್ಯ ಜಿಲ್ಲೆಯ, ನಾಗಮಂಗಲ ತಾಲೂಕಿನ ಆದಿಚುಂಚನಗರಿಯಲ್ಲಿ ಅರ್ಪಿಸಿದ ಸಂದರ್ಭದಲ್ಲಿ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

    300x250 AD

    ರಾಜ್ಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯವಾಸಿಗಳ ಸಮಸ್ಯೆ ಮತ್ತು ಹೋರಾಟದ ವಿವರವನ್ನು ಅಧ್ಯಕ್ಷ ರವೀಂದ್ರ ನಾಯ್ಕ ವಿವರಿಸಿದರು. ಈ ಸಂದರ್ಭದಲ್ಲಿ ಶ್ರೀ ಪ್ರಸನ್ನನಾಥ ಮಹಾಸ್ವಾಮೀಜಿ ಹಾಗೂ ಮಠದ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top