Slide
Slide
Slide
previous arrow
next arrow

ಫೆ.26ಕ್ಕೆ ಮಾಸಿಕ ನೈರ್ಮಲ್ಯ ದಿನಾಚರಣೆ

300x250 AD

ಕಾರವಾರ:ಕಾರವಾರ ನಗರ ಸಭೆಯ ವತಿಯಿಂದ ಫೆ 26 ರಂದು ಬೆಳಿಗ್ಗೆ 7 ಗಂಟೆಗೆ ನಗರದ ಸರ್ವೋದಯ ನಗರದಲ್ಲಿ ಮಾಸಿಕ ನೈರ್ಮಲ್ಯ ದಿನಾಚರಣೆ ಆಚರಿಸಲಾಗುತ್ತಿದೆ.

ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎನ್ ಎಸ್ ಎಸ್, ಎನ್ ಸಿ ಸಿ ಸ್ಕೌಟ್ಸ ಮತ್ತು ಗೈಡ್ಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸರ್ವೊದಯ ಗಣಪತಿ ದೇವಸ್ಥಾನದ ಹತ್ತಿರ ಹಾಜರಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಗರಸಭೆ ಪೌರಾಯುಕ್ತರು ಆರ್ ಪಿ. ನಾಯ್ಕ್ ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top