ಸಿದ್ದಾಪುರ:ತಾಲೂಕಿನ ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಉದ್ಘಾಟಿಸಲಾಯಿತು.
ಗ್ರಾಪಂ ಅಧ್ಯಕ್ಷೆ ವಿದ್ಯಾ ಪಿ.ನಾಯ್ಕ, ಉಪಾಧ್ಯಕ್ಷ ಶಾಂತಕುಮಾರ್ ಗೌಡರ್, ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷೆ ಇಂದಿರಾ ಜಿ.ಹೆಗಡೆ,ಸದಸ್ಯ ಮಂಜುನಾಥ ನಾಯ್ಕ, ಕಾರ್ಯದರ್ಶಿ ದಿನೇಶ ಹೆಗಡೆ, ಮಹ್ಮದ್ ಗುಲ್ಜಾರ್, ಜಯಂತ ಹೆಗಡೆ, ಸುಮಂತ ನಾಯ್ಕ , ಇಸಾಕ್ ಸಾಬ್ ಇತರರಿದ್ದರು.