ಬನವಾಸಿ: ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕ್ರೂರಿ ಜಿಹಾದಿಗಳಿಂದ ಹತ್ಯೆಯಾದ ಭಜರಂಗದಳದ ಕಾರ್ಯಕರ್ತ, ಹಿಂದೂ ಹೋರಾಟಗಾರ ಹರ್ಷನ ಹತ್ಯೆಯನ್ನು ಖಂಡಿಸಿ ಹಾಗೂ ಜಿಹಾದಿ ಹತ್ಯೆ ಕೋರರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಫೆ.23 ರಂದು ಬೆಳಿಗ್ಗೆ 11 ಗಂಟೆಗೆ ಕದಂಬ ವೃತ್ತ ಬನವಾಸಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಫೆ.23ಕ್ಕೆ ಬನವಾಸಿಯಲ್ಲಿ ಶಿವಮೊಗ್ಗದ ಹರ್ಷನ ಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ
