• first
    second
    third
    previous arrow
    next arrow
  • ಲುಂಗಿಯಿಂದ ನೇಣು ಬಿಗಿದುಕೊಂಡು ವ್ಯಕ್ತಿ ಸಾವು

    300x250 AD

    ಹೊನ್ನಾವರ:ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಬೇಸರಗೊಂಡಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಮೃತ ಪಟ್ಟ ಘಟನೆ ಹೊನ್ನಾವರದ ಹೊದಿಕೆಶಿರೂರಿನಲ್ಲಿ ಮಂಗಳವಾರ ನಡೆದಿದೆ.

    ದೇವಿದಾಸ್ ನಾಗಪ್ಪ ನಾಯ್ಕ (55) ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

    ಈತನು ತನ್ನ ಜಮೀನಿನ ಸ್ಥಳಕ್ಕೆ ಹೋಗಿ ಚಳ್ಳಮರದ ಟೊಂಗೆಗೆ ತನ್ನ ಲುಂಗಿಯಿಂದ ನೇಣು ಬಿಗಿದುಕೊಂಡು ಮೃತ ಮೃತಪಟ್ಟಿದ್ದು, ಮರಣದಲ್ಲಿ ಬೇರೆ ಯಾವುದೇ ಸಂಶಯ ಇಲ್ಲವೆಂದು ಹಾಗೂ ಮರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಫಿರ್ಯಾದಿಯವರು ದೂರಿನಲ್ಲಿ ತಿಳಿಸಿರುವುದಾಗಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD

    Share This
    300x250 AD
    300x250 AD
    300x250 AD
    Back to top