• first
    second
    third
    previous arrow
    next arrow
  • ಬೈಕ್’ಗೆ ಟ್ಯಾಂಕರ್ ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ಸಾವು

    300x250 AD

    ಕುಮಟಾ: ತಾಲೂಕಿನ ಧಾರೇಶ್ವರದಲ್ಲಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

    ಧಾರೇಶ್ವರದ ಗೋಪಾಲ್ ವೆಂಕಟಪ್ಪ ನಾಯ್ಕ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಹೊನ್ನಾವರದಿಂದ ಕುಮಟಾ ಕಡೆಗೆ ಡಾಂಬರ್ ತುಂಬಿದ ಟ್ಯಾಂಕರ್ ವೊಂದು ಬೈಕ್‌ಗೆ ಹಿಂಬದಿಯಿoದ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    300x250 AD
    Share This
    300x250 AD
    300x250 AD
    300x250 AD
    Back to top