
ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಜು.20 ಮಂಗಳವಾರ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಾಳೆ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಗುವುದು. ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.