ಶಿರಸಿ:ಯುಗಾದಿ ಉತ್ಸವ ಸಮಿತಿ ವತಿಯಿಂದ ಶುಭಕೃತ್ ಸಂವತ್ಸರದ ಯುಗಾದಿ ಉತ್ಸವವನ್ನು ಈ ಹಿಂದಿನಂತೆ ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಮಾ.5 ರ ಶನಿವಾರ ಮಧ್ಯಾಹ್ನ 4.00 ಗಂಟೆಗೆ ರುದ್ರದೇವರ ಮಠದಲ್ಲಿ ಆಯೋಜಿಸಲಾಗಿದೆ.
ಕಾರಣ ಈ ಸಭೆಯಲ್ಲಿ ಎಲ್ಲಾ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ,ಮಹಿಳಾ ಸಂಘಟೆನಗಳ ಪದಾಧಿಕಾರಿಗಳು, ಸ್ಥಬ್ಧಚಿತ್ರ ನಿರ್ಮಾಣ ಸಮಿತಿಗಳ ಪ್ರಮುಖರು ಸೇರಿದಂತೆ ಹಿಂದೂ ಸಮಾಜದ ಎಲ್ಲಾ ಬಂಧುಗಳು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡುವಂತೆ ಪ್ರಕಟಣೆ ತಿಳಿಸಿದೆ.