• first
    second
    third
    previous arrow
    next arrow
  • ವಿಶ್ವದರ್ಶನ ಶಾಲೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

    300x250 AD

    ಯಲ್ಲಾಪುರ: ವಿಶ್ವದರ್ಶನ ಸೆಂಟ್ರಲ್ ಸ್ಕೂಲ್ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

     ಉಲ್ಟಾ ಮಗ್ಗಿ ಹೇಳುವ ಸ್ಪರ್ಧೆ, ಗಣಿತ ಲೆಕ್ಕ ಬಿಡಿಸುವ ಸ್ಪರ್ಧೆ ಹಾಗೂ ಚಿತ್ರಪಟ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಈ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಸ್ಪರ್ಧಾ ವಿಜೇತರಿಗೆ ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿಶ್ವದರ್ಶನ ಸೆಂಟ್ರಲ್ ಸ್ಕಲ್ ನ ಪ್ರಾಚಾರ್ಯರಾದ ಗಣೇಶ್ ಭಟ್ ಬಹುಮಾನ ವಿತರಸಿದರು.

    300x250 AD
    Share This
    300x250 AD
    300x250 AD
    300x250 AD
    Back to top