
ಸಿದ್ದಾಪುರ: ಜು. 19, ಮಂಗಳವಾರದಂದು ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಕೋವಿಡ್ ಲಸಿಕೆ ಲಭ್ಯವಿರದ ಕಾರಣ ವ್ಯಾಕ್ಸಿನೇಷನ್ ಪ್ರಕ್ರಿಯೆ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಸಿದ್ದಾಪುರ ತಾಲೂಕಾ ಆರೋಗ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.ಲಸಿಕೆಗಳು ಲಭ್ಯವಾದಕೂಡಲೇ ತಿಳಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.
ಶಿರಸಿ ತಾಲೂಕು ವ್ಯಾಪ್ತಿಯಲ್ಲಿಯೂ ಸಹ ಮಂಗಳವಾರ ವ್ಯಾಕ್ಸಿನ್ ಲಭ್ಯವಿಲ್ಲವೆಂದು ಪ್ರಕಟಣೆ ತಿಳಿಸಿದೆ.