ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಭಾಗ್ಯಶ್ರೀ ಸಂಜೀವಿನಿ ಗ್ರಾ.ಪಂ.ಮಟ್ಟದ ಒಕ್ಕೂಟ ಎಜಿಇವೈ ಗಾಡಿಯನ್ನು ರಾಜ್ಯದಲ್ಲೇ ಪ್ರಥಮ ಭಾರಿಗೆ ಖರೀದಿಸಿ ಕೃಷಿ ಚಟುವಟಿಕೆಗಳಿಗೆ ಬಳಸುತ್ತಿರುವುದಕ್ಕೆ ರಾಜ್ಯಮಟ್ಟದ ಪುರಸ್ಕಾರ ದೊರೆತಿದ್ದು,ಒಕ್ಕೂಟದ ಅಧ್ಯಕ್ಷೆ ಗಾಯತ್ರಿ ಗಾಂವ್ಕಾರ ಬೀಗಾರ ಉಪಾಧ್ಯಕ್ಷೆ ಅನ್ನಪೂರ್ಣ ಆರ್.ಭಟ್ಟ ತೇಲಂಗಾರ ಇವರು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಗಾಯತ್ರಿ ಗಾಂವ್ಕರ್, ಅನ್ನಪೂರ್ಣ ಭಟ್ಟ’ಗೆ ರಾಜ್ಯ ಪ್ರಶಸ್ತಿ
