Slide
Slide
Slide
previous arrow
next arrow

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

300x250 AD

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯ- RRU ಗಾಂಧಿನಗರದ ನೂತನ ಸಂಕೀರ್ಣ ಕಟ್ಟಡವನ್ನು  ರಾಷ್ಟ್ರಕ್ಕೆ ಸಮರ್ಪಿಸಿದರು. ಈ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಕಟ್ಟಡ ಸಂಕೀರ್ಣ  ಗುಜರಾತ್‌ನ ಗಾಂಧಿನಗರ ಬಳಿಯ ಲವಡ್ ಗ್ರಾಮದಲ್ಲಿದೆ.  ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳಲ್ಲಿ ಇದು ಕೂಡ ಒಂದು.

ಪ್ರಧಾನ ಮಂತ್ರಿ ಮೋದಿ ಅವರು ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.  ಈ ಸಂದರ್ಭದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರೂ ಮಾಡಲಿದ್ದಾರೆ. ಇದಕ್ಕೂ ಮುನ್ನ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯವನ್ನು ತಲುಪುವ ಮುನ್ನ ಪ್ರಧಾನಿ ಮೋದಿ ಅವರು ರಾಜಭವನ ಗಾಂಧಿನಗರದಿಂದ ರೋಡ್ ಶೋ ನಡೆಸಿದರು. ಗ್ರಾಮೀಣ ಭಾಗದಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಜನರು ಮತ್ತು ಪಕ್ಷದ ಕಾರ್ಯಕರ್ತರು ಹೂ, ಹೂಮಾಲೆ ಹಾಕಿ ಸಂಭ್ರಮದಿಂದ ಮೋದಿ ಅವರನ್ನು ಸ್ವಾಗತಿಸಿದರು.

300x250 AD

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯ  ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯನ್ನು ಭಾರತೀಯ ಸಂಸತ್ತು ಕಾಯಿದೆಯಡಿ ಸ್ಥಾಪಿಸಲಾಗಿದೆ. ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಭದ್ರತೆ ಮತ್ತು ಪೊಲೀಸರಿಗೆ ಶೈಕ್ಷಣಿಕ-ಸಂಶೋಧನೆ-ತರಬೇತಿ ಪರಿಸರ ವ್ಯವಸ್ಥೆಯಾಗುವ ಗುರಿ ಹೊಂದಿದೆ.

Share This
300x250 AD
300x250 AD
300x250 AD
Back to top