• first
    second
    third
    previous arrow
    next arrow
  • ಉತ್ತರ ಕನ್ನಡದಲ್ಲಿ ಮಾ.15 ರಿಂದ 20 ರವರೆಗೆ ಸೆ.144 ಜಾರಿ; ಶಿರಸಿ ಜಾತ್ರೆಗೆ ವಿನಾಯಿತಿ

    300x250 AD

    ಕಾರವಾರ: ಮಂಗಳವಾರ ಹಿಜಾಬ್ ಪ್ರಕರಣದ ತೀರ್ಪು ಹೈಕೋರ್ಟ ನಿಂದ ಹೊರಬೀಳುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೆಯಾದ್ಯಂತ ಸೆ. 144 ಜಾರಿಮಾಡಲಾಗಿದೆ.

    ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿರುವಲ್ಲಿ ನಾಳೆ ಪೊಲೀಸ್ ನಿಯೋಜನೆ ಮಾಡಲಾಗುತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

    ಶಿರಸಿ ಮಾರಿಕಾಂಬಾ ಜಾತ್ರೆ ಸೇರಿದಂತೆ ಪೂರ್ವ ನಿಯೋಜಿತ ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಸಂತೆಗಳಿಗೆ ವಿನಾಯಿತಿ ನೀಡಲಾಗಿದೆ‌.

    300x250 AD

    ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತಿ ಶಾಲಾ ಕಾಲೇಜುಗಳ ಮುಂದೆ ಪೋಲಿಸ್ ಬೀಟ್ ಗಳು ಇರಲಿದ್ದು, ಬನವಾಸಿ, ಹೊನ್ನಾವರ, ಭಟ್ಕಳ ತಾಲೂಕಿನ ಮೇಲೆ ಹೆಚ್ಚು ನಿಗಾ ಇಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಸುಮನ್ ಪೆನ್ನೆಕರ್ ಮಾಹಿತಿ ನೀಡಿದ್ದಾರೆ.

    Share This
    300x250 AD
    300x250 AD
    300x250 AD
    Back to top