• first
    second
    third
    previous arrow
    next arrow
  • ಕಣ್ಣಿಗೇರಿಯಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ; ತಹಸೀಲ್ದಾರ್ ಭೇಟಿ

    300x250 AD

    ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕನ್ನಡಗಲ್ ಗ್ರಾಮದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

    ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಕೋಳಿಕೇರಿ ಗೌಳಿವಾಡಕ್ಕೆ ಭೇಟಿ ನೀಡಿ, ಗೌಳಿ ಸಮುದಾಯದವರ ಸಮಸ್ಯೆಗಳನ್ನು ಆಲಿಸಿದರು.

    300x250 AD
    Share This
    300x250 AD
    300x250 AD
    300x250 AD
    Back to top