• Slide
    Slide
    Slide
    previous arrow
    next arrow
  • 9 ದಿನಗಳ ಮುಂಚಿತವಾಗಿ 400 ಶತಕೋಟಿ ರೂ. ಮೌಲ್ಯದ ಸರಕು ರಫ್ತು ಗುರಿ ಸಾಧಿಸಿದ ಭಾರತ

    300x250 AD

    ನವದೆಹಲಿ: ಭಾರತವು ನಿಗದಿತ ಸಮಯಕ್ಕಿಂತ 9 ದಿನಗಳ ಮುಂಚಿತವಾಗಿ 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತು ಮಾಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಿದೆ.

    ಈ ಸಾಧನೆಗಾಗಿ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು ಶ್ಲಾಘಿಸಿದ್ದಾರೆ.

    ಟ್ವೀಟ್‌ ಮಾಡಿರುವ ಮೋದಿ,” ಭಾರತವು 400 ಶತಕೋಟಿ ರೂಪಾಯಿ ಮೌಲ್ಯದ ಸರಕು ರಫ್ತುಗಳ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿತ್ತು ಮತ್ತು ಮೊದಲ ಬಾರಿಗೆ ಈ ಗುರಿಯನ್ನು ಸಾಧಿಸಿದೆ. ಈ ಯಶಸ್ಸಿಗಾಗಿ ನಾನು ನಮ್ಮ ರೈತರು, ನೇಕಾರರು, MSMEಗಳು, ತಯಾರಕರು, ರಫ್ತುದಾರರನ್ನು ಅಭಿನಂದಿಸುತ್ತೇನೆ” ಎಂದಿದ್ದಾರೆ.

    300x250 AD

    ಇದು ನಮ್ಮ ಆತ್ಮನಿರ್ಭರ ಭಾರತ ಪಯಣದಲ್ಲಿ ಪ್ರಮುಖ ಮೈಲಿಗಲ್ಲು. #ಲೋಕಲ್ ಗೋಸ್ ಗ್ಲೋಬಲ್” ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top