• first
    second
    third
    previous arrow
    next arrow
  • ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಇಳಿಕೆ

    300x250 AD

    ಕಾರವಾರ: ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಸೋಮವಾರ ಶೇ. 1.17 ರಷ್ಟು ಪಾಸಿಟಿವಿಟಿ ಪ್ರಮಾಣ ದಾಖಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಳೆದ ಎರಡು ದಿನದ ವರದಿ ಗಮನಿಸಿದರೆ ಜಿಲ್ಲೆಯಲ್ಲಿ ರವಿವಾರ ಶೇ.1.18 ರಷ್ಟು ಹಾಗೂ ಶನಿವಾರ ಶೇ.1.44 ರಷ್ಟು ಪಾಸಿಟಿವಿಟಿ ದಾಖಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಹಾಗೂ ಸೋಂಕಿನಿಂದ ಮೃತಪಡುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top