ಶಿರಸಿ: ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.26 ರ ಶನಿವಾರ ಹಾಗೂ 28 ರ ಸೋಮವಾರ ದಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಶಾಖೆಯ ಸಂಪಖಂಡ ಹಾಗೂ ಹನುಮಂತಿ ಹಾಲಿನ ಡೈರಿ ಮಾರ್ಗದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿದ್ದಾರೆ.