ಯಲ್ಲಾಪುರ: ಪಟ್ಟಣದ ನಿವೃತ್ತ ದೈಹಿಕ ಶಿಕ್ಷಕ ಜಿ.ಎಂ.ತಾಂಡೂರಾಯ್ ಅವರು ಕಳೆದ ಮೂರು ದಿವಸಗಳಿಂದ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಎರಡು ಚಿನ್ನ ಹಾಗೂ ಎರಡು ಕಂಚಿನ ಪದಕ ಪಡೆದಿದ್ದಾರೆ.
ಅಲ್ಲದೇ ಕೇರಳದ ತ್ರಿವೇಂದ್ರಂ ದಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡೆಗೆ ಆಯ್ಕೆ ಆಗಿದ್ದಾರೆ.