• first
    second
    third
    previous arrow
    next arrow
  • SSLC ಪರೀಕ್ಷೆ ಬರೆಯುವಾಗ ಕುಸಿದು ಬಿದ್ದು ಕೊನೆಯುಸಿರೆಳೆದ ವಿದ್ಯಾರ್ಥಿನಿ

    300x250 AD

    ಮೈಸೂರು:ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಒಂದೇ ಸಮನೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

    ಅಕ್ಕೂರು ಗ್ರಾಮದ ಅನುಶ್ರೀ ಎಂಬಾಕೆ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.

    ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿ ಕುಸಿದು ತಕ್ಷಣ ಆಕೆಯನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

    300x250 AD

    ಈ ಘಟನೆ ಕುರಿತು ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Back to top