ಯಲ್ಲಾಪುರ: ತಾಲೂಕಿನ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷೆ ಲಲಿತಾ ಹೆಗಡೆ, ಮಾಜಿ ಅಧ್ಯಕ್ಷೆ ಪ್ರಭಾವತಿ ಹೆಗಡೆ, ಪ್ರಮುಖರಾದ ಲಕ್ಷ್ಮೀ ಸಿದ್ದಿ, ನಾಗವೇಣಿ ಮರಾಠಿ ಇತರರಿದ್ದರು.