• first
    second
    third
    previous arrow
    next arrow
  • ಸಿ.ಪಿ.ಐ ರಾಮಚಂದ್ರ ನಾಯಕರಿಗೆ ಮುಖ್ಯಮಂತ್ರಿ ಪದಕ ಪ್ರಕಟಿಸಿದ ರಾಜ್ಯ ಸರ್ಕಾರ

    300x250 AD

    ಶಿರಸಿ: 2021ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಶಿರಸಿಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಿ ಪಿ ಐ ರಾಮಚಂದ್ರ ನಾಯಕರಿಗೆ ಮುಖ್ಯಮಂತ್ರಿ ಪದಕ ಪ್ರಕಟವಾಗಿದೆ.

    ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್​ಪಿ, ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗೆ ಈ ಪದಕ ನೀಡಲಾಗುತ್ತಿದೆ.

    ಇವರು ಮೂಲತ ಅಂಕೋಲಾ ತಾಲೂಕಿನ ಅಗ್ರಗೋಣದ ನಿವಾಸಿ.

    300x250 AD

    ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪಿಎಸ್ಐ ಆಗಿ ಸೇವೆ ಆರಂಭಿಸಿದ ಇವರು 10 ತಿಂಗಳುಗಳಿಂದ ಶಿರಸಿಯಲ್ಲಿ ಅರವತ್ತಕ್ಕೂ ಹೆಚ್ಚು ಪ್ರಕರಣಗಳನ್ನು ಬೇಧಿಸಿದ್ದಾರೆ.

    Share This
    300x250 AD
    300x250 AD
    300x250 AD
    Back to top