• first
  second
  third
  previous arrow
  next arrow
 • ಎ.4ಕ್ಕೆ ಮುಂಡಗೋಡದಲ್ಲಿ ಅರಣ್ಯವಾಸಿಗಳನ್ನು ಉಳಿಸಿ-ಜಾಥ

  300x250 AD

  ಮುಂಡಗೋಡ: ರಾಜ್ಯಾದ್ಯಂತ ಅರಣ್ಯ ಭೂಮಿ ಹಕ್ಕಿಗೆ ಸಂಬಂಧಿಸಿ ವ್ಯಾಪಕ ಜಾಗೃತ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಅರಣ್ಯವಾಸಿಗಳನ್ನು ಉಳಿಸಿ- ಜಾಥ ಎ.4 ರ ಸೋಮವಾರ ಬೆಳಿಗ್ಗೆ 10 ಕ್ಕೆ ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಪ್ರಾರಂಭವಾಗಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆದ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

  ಮುಂಜಾನೆ 10 ಗಂಟೆಗೆ ಪ್ರವಾಸಿ ಮಂದಿರದ ಆವರಣದಿಂದ ನಗರದ ಪ್ರಮುಖ ಬೀದಿ ಮೂಲಕ ದೈವಜ್ಞ ಕಲ್ಯಾಣ ಮಂಟಪದ ವರೆಗೆ ಸಂಚರಿಸಲಿದೆ.

    ಅರಣ್ಯವಾಸಿಗಳನ್ನು ಉಳಿಸಿ ಜಾಥವು ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ೩೦ ದಿನಗಳಲ್ಲಿ ೨೦೦೦ ಕೀ.ಮೀ ‘ಹೋರಾಟದ ವಾಹನ’  ಸಂಚರಿಸಿ ೫೦೦ ಹಳ್ಳಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.

  300x250 AD

     ಆಸಕ್ತ ಅರಣ್ಯವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  Share This
  300x250 AD
  300x250 AD
  300x250 AD
  Back to top