• Slide
    Slide
    Slide
    previous arrow
    next arrow
  • ಮೊಡರ್ನ ಎಜ್ಯುಕೇಶನ್ ಸ್ಕೂಲ್ ನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

    300x250 AD

    ಗೋಕರ್ಣ: ಮೊಡರ್ನ ಎಜ್ಯುಕೇಶನ್ ಸ್ಕೂಲ್ ನಲ್ಲಿ ಶಾಲೆಯಲ್ಲಿ ಗುರುವಾರದಂದು 2020-21 ನೇ ಶೈಕ್ಷಣಿಕ ಸಾಲಿನ 10 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಸಂತೋಷ ನಾಯಕ ತೊರ್ಕೆ ಮಕ್ಕಳಿಗೆ ಶುಭ ಹಾರೈಸಿದರು.

    10 ನೇ ತರಗತಿ ವಿದ್ಯಾರ್ಥಿಗಳು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ಮಂಜು ಹಿತ್ತಲ್ಮಕ್ಕಿ, ಶಾಲಾ ಮುಖ್ಯಾಧ್ಯಾಪಕ ರಾಜೇಶ ಗೋನ್ಸಾಲ್ವೀಸ್, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top