• first
    second
    third
    previous arrow
    next arrow
  • ಲೈಂಗಿಕ ಕಿರುಕುಳ: ಪೋಕ್ಸೊ ಪ್ರಕರಣದಡಿ ಶಿಕ್ಷಕ ಸುರೇಶ ಹೆಗಡೆ ಬಂಧನ

    300x250 AD

    ಶಿರಸಿ: ಅಪ್ರಾಪ್ತೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ‌ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

    ಸುರೇಶ ಪರಮೇಶ್ವರ ಹೆಗಡೆ(53) ಆರೋಪಿಯಾಗಿದ್ದು ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದನು. ಶಿರಸಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪಾಲಕರು ಶಿಕ್ಷಕನ ವಿರುದ್ಧ ದೂರನ್ನು ನೀಡಿದ್ದರು.

    300x250 AD

    ಡಿ ಎಸ್ ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯ್ಕ ಮಾರ್ಗದರ್ಶನದಲ್ಲಿ ಶಿಕ್ಷಕನನ್ನು ಬಂಧಿಸಿದ್ದಾರೆ. ಪೋಕ್ಸೊ ಪ್ರಕರಣದಡಿಯಲ್ಲಿ ಪಿ.ಎಸ್.ಐ ಈರಯ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share This
    300x250 AD
    300x250 AD
    300x250 AD
    Back to top