ಹೊನ್ನಾವರ: ತಾಲೂಕಿನ ಹರಡಸೆಯಲ್ಲಿ ಶ್ರೀಲಕ್ಷ್ಮೀ ನರಸಿಂಹ ನಾಟಕ ಮಂಡಳಿಯ 22ನೇ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು.
ಸೇಫ್‍ಸ್ಟಾರ್ ಸಂಸ್ಥೆಯ ಸಂಸ್ಥಾಪಕ ಜಿ.ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಸುನೀಲ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮದ ಬಳಿಕ ನಾಟಕ ಮಂಡಳಿಯವರಿಂದ ‘ಕುಡುಕ ಕಟ್ಟಿದ ಮೃತ್ಯು ಪಾಶ’ ಸುಂದರ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.