ಶಿರಸಿ: ಶಿರಸಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಟವರ್ ಹಾಗೂ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವ ಕಾರಣ ಶಿರಸಿ ತಾಲೂಕಿನಾದ್ಯಂತ ಏ.18ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಕಾರಣ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಹೆಸ್ಕಾಂ ಶಿರಸಿರವರು ತಿಳಿಸಿದ್ದಾರೆ.