ಕಾರವಾರ: ಪ್ರಧಾನಮಂತ್ರಿ ಗ್ರಾಮಸಡಕ್ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಮತ್ತು ಪೂರ್ಣಗೊಂಡ ರಸ್ತೆ ಕಾಮಗಾರಿಗಳನ್ನು ರಾಷ್ಟ್ರೀಯ ಗುಣ ನಿಯಂತ್ರಕ, ಉತ್ತಮ ಕಾಂಜಿಲಾಲ್ ಗುಣನಿಯಂತ್ರಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರವ ದೃಷ್ಟಿಯಿಂದ ಏ.23ರಿಂದ 27ರವರೆಗೆ ಪರಿವೀಕ್ಷಣೆ ಮಾಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯೋಜನಾ ಕಚೇರಿ ದೂರವಾಣಿ ಸಂಖ್ಯೆ: 08382221521, 9631256857 ಹಾಗೂ kanjilal.Uttam153@gmail.com ಸಂಪರ್ಕಿಸಬಹುದು ಎಂದು ಯೋಜನಾ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.