
ಶಿರಸಿ: ಜು.22ರಂದು ಶಿರಸಿ ತಾಲೂಕಿನಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಇರುವುದಿಲ್ಲ. ವ್ಯಾಕ್ಸಿನ್ ಲಭ್ಯವಿರದ ಕಾರಣ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದು ಸಾರ್ವಜನಿಕರು ಸಹಕರಿಸಬೇಕು. ವ್ಯಾಕ್ಸಿನ್ ಲಭ್ಯವಾದ ಕೂಡಲೇ ಮಾಹಿತಿ ನೀಡಲಾಗುವುದು ಎಂದು ತಾಲೂಕಾ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.