ಯಲ್ಲಾಪುರ: ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕಿಳಿದ ಘಟನೆ ನಡೆದಿದೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಟ್ಯಾಂಕರ್ ಗಟಾರಕ್ಕಿಳಿದು ಜಖಂ ಗೊಂಡಿದೆ. ಸವಾರರು ಅಪಾಯದಿಂದ ಪಾರಾಗಿದ್ದಾರೆ.
ಆರತಿಬೈಲ್ ಕ್ರಾಸ್ ಬಳಿ ಗಟಾರಕ್ಕಿಳಿದ ಲಾರಿ
