• first
    second
    third
    previous arrow
    next arrow
  • ಭಟ್ಕಳದಲ್ಲಿ ಏ.30ಕ್ಕೆ ಅರಣ್ಯ ಅತೀಕ್ರಮಣದಾರರ ಸಭೆ

    300x250 AD

    ಭಟ್ಕಳ:ಅರಣ್ಯ ಅತೀಕ್ರಮಣದಾರರ ಸಮಸ್ಯೆಗಳ ಕುರಿತು ಅರಣ್ಯ ಸಿಬ್ಬಂದಿಗಳೊಂದಿಗೆ ಸಮಾಲೋಚಿಸುವ ಹಿನ್ನೆಲೆಯಲ್ಲಿ ಆಸಕ್ತ ಅರಣ್ಯ ಅತೀಕ್ರಮಣದಾರರು ಏ.30 ಮುಂಜಾನೆ 10 ಗಂಟೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ಅರಣ್ಯವಾಸಿಗಳಿಗೆ ಉಂಟಾಗುತ್ತಿರುವ ದೌರ್ಜನ್ಯ , ಕಿರುಕುಳ, ಮಾನಸಿಕ ಹಿಂಸೆ, ಅಸಮರ್ಪಕ ಜಿಪಿಎಸ್ ಕಾರ್ಯ ಹಾಗೂ ಹೊನ್ನಾವರದಲ್ಲಿ ಮೇ 7 ರಂದು ಜರುಗಲಿರುವ ಅರಣ್ಯವಾಸಿಗಳ ಸಮಾವೇಶದ ಕುರಿತು ಮಾಹಿತಿ ನೀಡಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top