• first
    second
    third
    previous arrow
    next arrow
  • ಅರಬೈಲ್ ಘಾಟ್ ನಲ್ಲಿ ಲಾರಿ ಪಲ್ಟಿ:ಕೆಲ ಕಾಲ ಸಂಚಾರ ವ್ಯತ್ಯಯ

    300x250 AD

    ಯಲ್ಲಾಪುರ: ತಾಲೂಕಿನ ಅರಬೈಲ್ ಘಟ್ಟದಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ನಡೆದಿದೆ.

    ಲಾರಿ ಜಖಂಗೊಂಡಿದ್ದು, ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯ ಮಧ್ಯೆ ಲಾರಿ ಪಲ್ಟಿಯಾಗಿದ್ದರಿಂದ ಒಂದೆರಡು ತಾಸುಗಳ ಕಾಲ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು. ಪೊಲೀಸರು ಲಾರಿ ತೆರವುಗೊಳಿಸಲು ಕ್ರಮ ಕೈಗೊಂಡು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    300x250 AD
    Share This
    300x250 AD
    300x250 AD
    300x250 AD
    Back to top